Site icon Suddi Belthangady

ಉಜಿರೆ: ಅಕ್ರಮ ದನ ಸಾಗಾಟ-ಪೊಲೀಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಉಜಿರೆ: ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದ ಗುರಿಪಳ್ಳದಲ್ಲಿ ಅಗಸ್ಟೀನ್ ಪರಂ ಬಿಲ್ ಎಂಬ ವ್ಯಕ್ತಿಯು ಅಕ್ರಮವಾಗಿ ದನವನ್ನು ತೆಗೆದುಕೊಂಡು ಹೋಗುವ ವೇಳೆ, ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಉಜಿರೆಯ ಬಜರಂಗದಳ ಕಾರ್ಯಕರ್ತರು ವ್ಯಕ್ತಿಯನ್ನು ತಡೆದು ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Exit mobile version