ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಉಮಾಮಹೇಶ್ವರ ದೇವಸ್ಥಾನದ ಸಾರ್ವಜನಿಕರು ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನೀರು ದುರ್ವಾಸನೆ ಬರುತ್ತಿರುವುದನ್ನು ಕಂಡು ಸ್ಥಳೀಯರು ಪಂಚಾಯಿತಿಗೆ ತಿಳಿಸಿರುತ್ತಾರೆ.
ನೀರು ಯಾರು ಕುಡಿಯಬಾರದೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.