ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ

0

ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಒಟ್ಟು 7 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಿಸಿದೆ.

2 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 3 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here