ಪುಂಜಾಲಕಟ್ಟೆ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಗೆ ಅದ್ದೂರಿಯ ಸ್ವಾಗತ

0

ಪುಂಜಾಲಕಟ್ಟೆ: ಬೆಳ್ತಂಗಡಿ ವಿಧಾನಸಭಾ ಚುನಾವಣಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು.ಸತತ ಎರಡನೇ ಬಾರಿಗೆ ಬೆಳ್ತಂಗಡಿಯಲ್ಲಿ ದಿಗ್ವಿಜಯ ಸಾಧಿಸಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಗೆ ಪುಂಜಾಲಕಟ್ಟೆ ದೈಕಿನಕಟ್ಟೆಯಲ್ಲಿ ಬೃಹತ್ ಮೆರವಣಿಗೆಯ ಮೂಲಕ ಕಾರ್ಯಕರ್ತರು, ಅಭಿಮಾನಿಗಳು ವಿಜಯೋತ್ಸವ ಪ್ರಾರಂಭಿಸಿದರು.

ಈ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು.

LEAVE A REPLY

Please enter your comment!
Please enter your name here