ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

0

ಮುಗೇರಡ್ಕ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎರಡನೇ ಬಾರಿಗೆ ಬಹುಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, ಮುಗೇರಡ್ಕದಲ್ಲಿ ಕಾರ್ಯಕರ್ತರು ಸಂಭ್ರಮಿಸಿದರು.

ಪಟಾಕಿ ಸಿಡಿಸಿ, ಜೈಕಾರ ಹಾಕಿ ಗೆಲುವಿನ ಸಂಭ್ರಮ ಹಂಚಿಕೊಂಡರು.

LEAVE A REPLY

Please enter your comment!
Please enter your name here