ಕಲ್ಮಂಜ: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಇವರ ಗೆಲುವು ಕಂಡು ಕಲ್ಮಂಜ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here