ಶ್ರೀ ರಾಮ ಕ್ಷೇತ್ರ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಹರೀಶ್ ಪೂಂಜ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಇವರು ಶ್ರೀ ರಾಮ ಕ್ಷೇತ್ರ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದವನ್ನು ಪಡೆದರು.

LEAVE A REPLY

Please enter your comment!
Please enter your name here