Site icon Suddi Belthangady

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶಾಸಕ ಹರೀಶ್ ಪೂಂಜ ಸತತ ಎರಡನೇ ಬಾರಿ ಗೆಲುವು ಸಾಧಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

Exit mobile version