Site icon Suddi Belthangady

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ, ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

ಬೆಳ್ತಂಗಡಿ: ಬೆಳ್ತಂಗಡಿಯ ಶಾಸಕರಾಗಿ ಎರಡನೇಯ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜರವರ ಬೃಹತ್ ಗೆಲುವನ್ನು ಬಂದಾರು ಗ್ರಾಮದ ಕಾರ್ಯಕರ್ತರು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ, ಜೈಕಾರ ಹಾಕಿ ಸಂಭ್ರಮ ಹಂಚಿಕೊಂಡರು.

Exit mobile version