ಧರ್ಮಸ್ಥಳ: ಮಗಳನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

0

ಧರ್ಮಸ್ಥಳ: ಮಗಳನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ.ಸ್ನಾನಕ್ಕೆಂದು ನದಿನೀರಿಗೆ ಇಳಿದಿದ್ದ ವೇಳೆ ಮಗಳು ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು ಮಗಳನ್ನು ರಕ್ಷಿಸಲು ಹೋದ ತಂದೆ ನೀರುಪಾಲಾಗಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ವಿಪತ್ತು ನಿರ್ವಹಣಾ ಘಟಕದ ಸಿಬ್ಬಂದಿಗಳು ಆಗಮಿಸಿ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here