ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

0

ಮಡಂತ್ಯಾರು: ಇಲ್ಲಿಯ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಮೇ.14 ರಂದು ರಾತ್ರಿ ಮಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here