ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿಯಾದ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ

0

ಬೆಳ್ತಂಗಡಿ: ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಭಾಗೀರಥಿ ಮುರುಳ್ಯ ಅವರು ಗೆಲುವಿನ ನಂತರ ಮೇ.15ರಂದು ಕನ್ಯಾಡಿ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here