Site icon Suddi Belthangady

ಗರ್ಡಾಡಿ: ಜೀಪು ಮತ್ತು ಬೈಕ್‌ ನಡುವೆ ಅಪಘಾತ- ಬೈಕ್‌ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿ ಜೀಪು ಮತ್ತು ಬೈಕ್‌ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಬೈಕ್‌ ಸವಾರ ಶಶಾಂಕ್ ಇವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳ್ತಂಗಡಿಯಿಂದ ವೇಣೂರು ಕಡೆಗೆ ಹೋಗುತ್ತಿದ್ದ ಜೀಪು ಮತ್ತು ಬೈಕ್ ಸವಾರ ವೇಣೂರಿನಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Exit mobile version