ಬೆಳ್ತಂಗಡಿ: ಮೇ.18ರಂದು ವಿದ್ಯುತ್ ನಿಲುಗಡೆ

0

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ದಿನಾಂಕ ಮೇ.18 ನೇ ಗುರುವಾರ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುವೆಟ್ಟು, ಲಾಯಿಲ ಹಾಗೂ ಇಳಂತಿಲ ಮತ್ತು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ, ಬೆಳಾಲು, ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here