ಧರ್ಮಸ್ಥಳ: ಮುಳಿಕ್ಕಾರಿನಲ್ಲಿ ಬಸ್, ಬೈಕ್ ಅಪಘಾತ

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನಲ್ಲಿ ಬಸ್ಸು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮೇ.17ರಂದು ಸಂಜೆ ನಡೆದಿದೆ.
ಬೈಕ್ ಸವಾರ ಕುದ್ರಾಯದಿಂದ ಪಡುಬಿದ್ರೆ ಕಡೆಗೆ, ಬಸ್ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಬೈಕ್ ಸವಾರ ಶಂಕರ್ ಅವರ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

LEAVE A REPLY

Please enter your comment!
Please enter your name here