Site icon Suddi Belthangady

ಸೋಮಂತಡ್ಕ: ಸೂಪರ್ ಮಾರ್ಕೆಟ್ ಬೆಂಕಿಗಾಹುತಿ

ಬೆಳ್ತಂಗಡಿ: ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಮುಂಜಾನೆ 5ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಮಾರು 50ಲಕ್ಷದಷ್ಟು ನಷ್ಟ ಉಂಟಾಗಿದೆ.ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಸಹಕರಿಸಿದರು.

Exit mobile version