ಗುರುವಾಯನಕೆರೆ: ಅಪರಿಚಿತ ವ್ಯಕ್ತಿಗೆ ಶಾಲಾ ವಾಹನ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು

0

ಗುರುವಾಯನಕೆರೆ:ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ಶಾಲಾ ಬಸ್ಸು ಅಪರಿಚಿತ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಮೇ21 ರಂದು ಬೆಳಿಗ್ಗೆ ನಡೆದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

LEAVE A REPLY

Please enter your comment!
Please enter your name here