ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

0

ಬೆಳ್ತಂಗಡಿ: ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಜಗನ್ನಾಥರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.21ರಂದು ನಿಧನರಾಗಿದ್ದಾರೆ.ಇವರು ಲಾಯಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಮೃತರು ಪತ್ನಿ ಮೂವರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here