ಹೊಸಂಗಡಿ ಗ್ರಾ.ಪಂ ಗೆ ಸಿದ್ಧಕಟ್ಟೆ ರೋಟರಿ ಕ್ಲಬ್ ನಿಂದ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

0

ಹೊಸಂಗಡಿ: ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ವತಿಯಿಂದ ಹೊಸಂಗಡಿ ಗ್ರಾಮ ಪಂಚಾಯತ್ ಗೆ ರೂಪಾಯಿ 36,000 ರೂ. ವೆಚ್ಚದ ಶುದ್ದ ಕುಡಿಯುವ ನೀರಿನ ಘಟಕವನ್ನು ರೋಟರಿ 3181 ರ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಹೊಸಂಗಡಿ ಗ್ರಾಮ ಪಂಚಾಯತ್ ಅಧಕ್ಷ ಕರುಣಾಕರ ಪೂಜಾರಿಯವರಿಗೆ ಹಸ್ತಾಂತರಿಸಿದರು.

ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಅಧ್ಯಕ್ಷ ರೋ.ಗಣೇಶ್ ಶೆಟ್ಟಿ, ಅಸಿಸ್ಟೆಂಟ್ ಗವರ್ನರ್ ರೋ ಇಲಿಯಾಸ್ ಸಾಂತಿಷ್, ವಲಯ ಸೇನಾನಿ ರೋ.ರಾಘವೇಂದ್ರ ಭಟ್, ಕಾರ್ಯದರ್ಶಿ ರೋ ರಾಜೇಶ್ ನೆಲ್ಯಾಡಿ ರೋಟರಿ ಸದಸ್ಯರು, ಇನ್ನರ್ ವೀಲ್ ಅಧ್ಯಕ್ಷೆ ರಮ್ಯ ವಿಕಾಸ್ ಜೈನ್, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here