ಶಾಸಕ ಹರೀಶ್‌ ಪೂಂಜ ಪ್ರಮಾಣವಚನ ಸ್ವೀಕಾರ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರು ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಭು ಶ್ರೀರಾಮ ದೇವರ ಹೆಸರಿನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದರು.

LEAVE A REPLY

Please enter your comment!
Please enter your name here