ಮೇ.26ರಂದು ವಿದ್ಯುತ್ ನಿಲುಗಡೆ

0

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ.26 ರಂದು ಶುಕ್ರವಾರ 33/11 ಕೆವಿ ಬೆಳ್ತಂಗಡಿ / ಧರ್ಮಸ್ಥಳ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here