ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಶ್ರೀ ರಾಜೇಶ್ ಪುದುಶೇರಿ ಆಯ್ಕೆಯಾದ ಶ್ರೀ ರಾಜೇಶ್ ಪುದುಶೇರಿ ಇವರು ಮಾಜಿ ಶಾಸಕ ವಸಂತ ಬಂಗೇರರನ್ನು ಮೇ.23ರಂದು ಕಛೇರಿಯಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಅಶ್ವತ್ ರಾಜ್ ಕಲ್ಲಾಜೆ, ಸಮದ್ ಬಂಗಾಡಿ ಉಪಸ್ಥಿತರಿದ್ದರು.