ನಡ: ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ನರಸಿಂಹ ಗಡ, ಗಡಾಯಿಕಲ್ಲು ಇದಕ್ಕೆ ಮೇ 23 ಸಂಜೆ ಸಿಡಿಲು ಬಡಿದಿದೆ ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತಿದೆ.
ಕಳೆದ ಬಾರಿಯೂ ಮಳೆಗಾಲ ಪ್ರಾರಂಭದಲ್ಲಿ ಸಿಡಿಲು ಬಡಿದು ದೊಡ್ಡ ಸ್ಪೋಟದ ಶಬ್ದದೊಂದಿಗೆ ಕಲ್ಲು ಕುಸಿದು ಬಿದ್ದು ಧೂಳು ಆವರಿಸಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಸ್ಥಳೀಯರು ಭಯಭೀತರಾಗಿದ್ದನ್ನು ನೆನಪಿಸಬಹುದು.
p>