ಉಜಿರೆಯ ರಕ್ಷಿತ್ ಜತೆ ಸಪ್ತಪದಿ ತುಳಿದ ‘ಶ್ರೀರಸ್ತು ಶುಭಮಸ್ತು’ ಧಾರವಾಹಿ ನಟಿ ದೀಪಾ ಕಟ್ಟೆ

0

ಉಜಿರೆ: ಮಿಥುನರಾಶಿ, ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ ಇವರು ಮೇ.22ರಂದು ಸಾಫ್ಟ್ ವೇರ್ ಇಂಜಿನಿಯರ್ ರಕ್ಷಿತ್ ಜೊತೆ ಬೆಳ್ತಂಗಡಿ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾ ಗೃಹದಲ್ಲಿ ದೀಪಾ ಕಟ್ಟೆ ಮದುವೆಯಾಗಿದ್ದಾರೆ.ಬೆಳ್ತಂಗಡಿಯ ಉಜಿರೆಯಲ್ಲಿ ಗುರುಹಿರಿಯರು ನಿಶ್ಚಯಿಸಿದ ಹುಡುಗನೊಂದಿಗೆ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಿಥುನರಾಶಿ’ ಧಾರವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ದೀಪಾ ಕಟ್ಟೆ ಸದ್ಯ `ಶ್ರೀರಸ್ತು ಶುಭಮಸ್ತು’ ಸೀರಿಯಲ್ ನಲ್ಲಿ ಸುಧಾರಾಣಿ ಮಗಳ ಪಾತ್ರದಲ್ಲಿ ನಟಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here