Site icon Suddi Belthangady

ಉಜಿರೆ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್ಶಿಪ್

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರಿನ ಎಸ್.ಡಿ.ಎಂ ಬಿಬಿಎಂ ಕಾಲೇಜಿನ ಆಶ್ರಯದಲ್ಲಿ ಜರಗಿದ ರಾಷ್ಟ್ರಮಟ್ಟದ ಅಂತರ ಕಾಲೇಜು ಸ್ಪರ್ಧೆ ಸಿಗ್ಮ 2023 ನಿಯೋ ಸಂಖ್ಯಾ ಇದರಲ್ಲಿ ಅನೇಕ ಪ್ರಶಸ್ತಿಗಳು ಹಾಗೂ ಸಮಗ್ರ ಚಾಂಪಿಯನ್ಶಿಪ್ ಲಭಿಸಿದೆ.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ ಏ ಕುಮಾರ್ ಹೆಗ್ಡೆ ಅವರು ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Exit mobile version