ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಖರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕುಟುಂಬ ಸಮೇತ ಭೇಟಿ

0

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಖರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕುಟುಂಬ ಸಮೇತ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ ಮೂಡೆತ್ತಾಯ, ಯುವಬ್ರಿಗೆಡ್ ಸದಸ್ಯ ತಿಲಕ್ ಶಿಶಿಲ, ಗ್ರಾಮಸ್ಥರಾದ ಕರುಣಾಕರ ಶಿಶಿಲ, ರಮೇಶ್ ಬಂಗೇರ, ರಾಕೇಶ್ ಪಡ್ಪು, ಮೊದಲದವರು ಉಪಸ್ಥಿತರಿದರು.

LEAVE A REPLY

Please enter your comment!
Please enter your name here