ಅಂಡಿಂಜೆ ಗ್ರಾ.ಪಂ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

0

ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ.26ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ, ಕಾರ್ಯದರ್ಶಿ ಚಂಪಾ, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಂದನಾ ಮಕ್ಕಳಿಗೆ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಮಕ್ಕಳು ಭಾಗಹಿಸಿದ್ದರು.

LEAVE A REPLY

Please enter your comment!
Please enter your name here