ಮುಂಡಾಜೆ: ಮುಂಡಾಜೆ ಗ್ರಾಮದ ಮಳಿ ಮನೆಯ ಗೋಪಾಲಕೃಷ್ಣ ಡೋಂಗ್ರೆ (70) ಅಲ್ಪಕಾಲದ ಅಸೌಖ್ಯದಿಂದ ಮೇ.26ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರ ಮೇಲ್ವಿಚಾರಕರಾಗಿದ್ದರು.
ಮೃತರು ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ.
p>