ಬೆಳ್ತಂಗಡಿ: ಸಂತೋಷ್ ನಿನ್ನಿಕಲ್ಲು ಅವರ ತಾಯಿ ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇತ್ತು.ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ರಕ್ಷಿತ್ ಶಿವರಾಂ ರವರು ರಕ್ತದಾನ ಮಾಡಿದ್ದಾರೆ.