Site icon Suddi Belthangady

ಪದ್ಮುಂಜ ಶಾಲಾ ಪ್ರಾರಂಭೋತ್ಸವ

ಪದ್ಮುಂಜ: ಪದ್ಮುಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 31ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಮುಖ್ಯೋಪಾಧ್ಯಾಯಿನಿ ಗಿರಿಜಾ ಅಧ್ಯಾಪಕ ವೃಂದ ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಉಪಸ್ಥಿತರಿದ್ದರು.

Exit mobile version