ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಉಜಿರೆ :ಶ್ರೀ ಧ ಮಂ. ಅ.ಸೆ.ಶಾಲೆ ಉಜಿರೆಯ ಶಾಲಾ ಪ್ರಾರಂಭೋತ್ಸವನ್ನು ಮೇ 31 ರಂದು ಶ್ರೀ ಧ ಮಂ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾ ಪಾಲನಾಧಿಕಾರಿ ಸೋಮಶೇಖರ್.ಶೆಟ್ಟಿ ದೀಪ ಬೆಳಗಿಸಿ ಚಾಲನೆ ನೀಡಿವುದರೊಂದಿಗೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ಪ್ರೀತಿಯಿಂದ ಬರಮಾಡಿಕೊಳ್ಳಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ.ಪದ್ಮರಾಜ್ .ಎನ್ ಸ್ವಾಗತಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ವ್ರಂದ , ಪೋಷಕರು,ಹಾಗೂ ರತ್ನಮಾನಸದ ನಿಲಯ ಪಾಲಕರು ಉಪಸ್ಥಿತರಿದ್ದರು. ಶಿಕ್ಷಕ ಸುರೇಶ್ ಧನ್ಯವಾದ ಸಮರ್ಪಿಸಿದರು. ಶಿಕ್ಷಕ .ರಾಧಾಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here