ನೇಲ್ಯಡ್ಕ ಶಾಲಾ ಪ್ರಾರಂಭೋತ್ಸವ

0

ಅರಸಿನಮಕ್ಕಿ:ರೇಕ್ಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 31ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನವೀನ್ ರೇಖಾ ಭಾಗವಹಿಸಿ ಗ್ರಾಮಕ್ಕೆ ಸರ್ಕಾರಿ ಶಾಲೆಗಳೂ ಅತಿ ಮುಖ್ಯ ಗ್ರಾಮಸ್ಥರು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಕಳಿಸಲು ಮನವಿ ಮಾಡಿಕೊಂಡರು ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ಧನ ದೇವಸ್ಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಭವಾನಿ ಮುಚಿರಡ್ಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಅಭಿವೃದ್ಧಿ ಸಮಿತಿಯ ಸದಸ್ಯರು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here