ಕಟ್ಟೆ ಶಾಲೆಯ ಪ್ರಾರಂಭೋತ್ಸವ

0

ಅರಸಿನಮಕ್ಕಿ: ರೇಕ್ಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಕಟ್ಟೆ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 31ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನವೀನ್ ರೇಖ ಭಾಗವಹಿಸಿ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಶ್ರೀಮತಿ ಲೀಲಾವತಿ ನಾಡುಬೈಲು ಶಾಲಾ ಮುಖ್ಯ ಶಿಕ್ಷಕರಾದ ಅಶೋಕ್ ಅಭಿವೃದ್ಧಿ ಸಮಿತಿಯ ಸದಸ್ಯರು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here