ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

0

ಉಜಿರೆ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜು,ಧಾರವಾಡ, ಮೇ 26 ಮತ್ತು 27 ರಂದು ಆಯೋಜಿಸಿದ ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ 2023 ರ ವಿವಿಧ ಸ್ಪಧೆಗಳಲ್ಲಿ ಭಾಗವಹಿಸಿ ಹತ್ತು ಬಹುಮಾನಗಳನ್ನು ಪಡೆದಿರುತ್ತಾರೆ.

ಸಾಧಕ ವಿದ್ಯಾರ್ಥಿಗಳನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಹರ್ಷೇಂದ್ರ ಕುಮಾರ್ ಹಾಗೂ ಡಾ.ಸತೀಶ್ಚಂದ್ರರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here