ಶ್ರೀ ಧ ಮ ಆಂಗ್ಲ ಮಾದ್ಯಮ ಶಾಲೆಯ ಪ್ರಾರಂಭೋತ್ಸವ

0

ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ( STATE SYLLABUS) ಮೇ 31ರಂದು ಶಾಲಾ ಪ್ರಾರಂಭೋತ್ಸವವನ್ನು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳನ್ನು ಹುರಿದುಂಬಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ವಿದ್ಯಾಲಕ್ಷ್ಮಿ ನಾಯಕ್ ಸುನಿತಾ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here