ಮಿತ್ತಬಾಗಿಲು ಶಾಲಾ ಪ್ರಾರಂಭೋತ್ಸವ

0

ಮಿತ್ತಬಾಗಿಲು: ಸ.ಹಿ.ಪ್ರಾ.ಶಾಲೆ ಮಿತ್ತಬಾಗಿಲು
2023-24 ನೇ ಸಾಲಿನ ಶಾಲಾ ಪ್ರಾರಂಭೋತ್ಸವ.

ಶಾಲೆಯಲ್ಲಿ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.HM ಇಂದಿರಾ ಕುಮಾರಿ SDMC ಅಧ್ಯಕ್ಷರು ಹೈದರ್ ಆಲಿ ಪಂಚಾಯತ್ ಸದಸ್ಯರು ಕಬೀರ್, ಚಂದ್ರಶೇಖರ

ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಅಡುಗೆ ಸಿಬ್ಬಂದಿ ಹಾಜರಿದ್ದು ಸಹಕರಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ ಸಿಹಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here