ಬಿಲ್ಲವ ಮಹಿಳಾ ವೇದಿಕೆಯಿಂದ ಬೆಳ್ತಂಗಡಿ ಅನುಗ್ರಹ ಚಾರಿಟೇಬಲ್ ಟ್ರಸ್ಟ್ ಗೆ ಚಯರ್, ಟೀಪಾಯಿ ಕೊಡುಗೆ

0

ಬೆಳ್ತಂಗಡಿ: ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿರುವ ಅನುಗ್ರಹ ಚಾರಿಟೇಬಲ್ ಟ್ರಸ್ಟ್ ಗೆ ಜೂ.2 ರಂದು ಚಯರ್ ಮತ್ತು ಟೀಪಾಯಿಯನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಜೀತಾ ವಿ. ಬಂಗೇರ, ಪ್ರಧಾನ ಕಾರ್ಯದರ್ಶಿ ಶಾಂಭವಿ ಪಿ. ಬಂಗೇರ, ನಿಕಟ ಪೂರ್ವ ಅಧ್ಯಕ್ಷೆ ರಾಜಶ್ರೀ ರಾಮನ್, ಅನುಗ್ರಹ ಚಾರಿಟೇಬಲ್ ಟ್ರಸ್ಟ್ ನ ಮೇಲ್ವಿಚಾರಕಿ ಸಿಸ್ಟರ್ ದೀಪ, ವೃದ್ಧಾಶ್ರಮದ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here