ಕಡಿರುದ್ಯಾವರ: ಪೆಲತ್ತಡಿ ನಿವಾಸಿ ನೀಲಯ್ಯಗೌಡ ನಿಧನ

0

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ (60 ವರ್ಷ) ಅಲ್ಪ ಕಾಲದ ಅಸೌಖ್ಯದಿಂದ ಜೂ.03ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಪುಷ್ಪ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here