ಬೆಳ್ತಂಗಡಿ: ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಕಛೇರಿ ಉದ್ಘಾಟನೆ

0

ಬೆಳ್ತಂಗಡಿ: ಬೆಳ್ತಂಗಡಿ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಇದರ ಸ್ಥಳಂತಾರಿತ ಕಛೇರಿ ಉದ್ಘಾಟನಾ ಕಾರ್ಯಕ್ರಮ ಹಾಗೂ ಗ್ರಾಮೀಣ ಪ್ರದೇಶದ ಜನರ ಅಭಿವೃದ್ಧಿಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ವಸಂತ ಬಂಗೇರ ರವರು ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಹರಿದಾಸ್ , ಶಿವಕುಮಾರ್ ಮತ್ತು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here