ಬೆಳ್ತಂಗಡಿ: ಪ.ಪಂ ನಲ್ಲಿ ಪರಿಸರ ದಿನಾಚರಣೆ

0

ಬೆಳ್ತಂಗಡಿ: ಬೆಳ್ತಂಗಡಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ತಾಲೂಕಿನ ತಹಶೀಲ್ದಾರ್ ಮತ್ತು ಪ.ಪಂ ಆಡಳಿತ ಅಧಿಕಾರಿ ಸುರೇಶ್ ಅವರು ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು‌.

ಈ ಸಂದರ್ಭದಲ್ಲಿ ಪ.ಪಂ ಮಾಜಿ ಉಪಾಧ್ಯಕ್ಷ ಜಯಾನಂದ, ಪ.ಪಂ ಮುಖ್ಯ ಅಧಿಕಾರಿ ನಟರಾಜ್ ಸಿ.ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here