ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

0

ಮಚ್ಚಿನ: ಮಚ್ಚಿನ ಗ್ರಾಮದ ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪುಟಾಣಿಗಳಿಂದ ಫಲಭರಿತ ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.

ಅಂಗನವಾಡಿ ಕಾರ್ಯಕರ್ತೆ ಪದ್ಮಪ್ರಿಯ, ಸಹಾಯಕಿ ಬೇಬಿ ಇವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here