ಲಾಯಿಲ ಪಡ್ಲಾಡಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಲಾಯಿಲ: ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಂದ ಗಿಡ ನಡುವ ಕಾರ್ಯಕ್ರಮವನ್ನು ಜೂ.5 ರಂದು ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆ ಮತ್ತು ಪರಿಸರ ಸ್ವಚ್ಛತೆಯ ಬಗ್ಗೆ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಉಪ ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯರಾದ ಗುಣವತಿ ಅವರು ಮಾಹಿತಿಯನ್ನು ನೀಡಿದರು.

ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here