ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಬೈಕ್-ಸ್ಕೂಟಿ ಡಿಕ್ಕಿ: ಓರ್ವ ಸಾವು, ಓರ್ವ ಗಂಭೀರ

0

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬೈಕ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗಾಯಾಳು ಗಂಭೀರವಾಗಿದ್ದು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

ಸಾವನ್ನಪ್ಪಿದವರನ್ನು ಇರ್ಫಾನ್ ಎಂದು ಗುರುತಿಸಲಾಗಿದೆ ಎನ್ನಲಾಗಿದೆ

LEAVE A REPLY

Please enter your comment!
Please enter your name here