ಗುರುವಾಯನಕೆರೆ: ಎಕ್ಸೆಲ್ ನಲ್ಲಿ ವಿಶ್ವ ಪರಿಸರ ದಿನ

0

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆಯ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಪುರುಷೋತ್ತಮ್, ಆಡಳಿತ ಮಂಡಳಿ ಸದಸ್ಯೆ ಸಹನಾ ಜೈನ್, ಶಿಸ್ತು ಪಾಲನಾಧಿಕಾರಿ ನೆಲ್ಸನ್ ಕ್ರಾಸ್ತಾ, ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅಜಯ್ ವಿಲ್ಸನ್, ಪ್ರಾಧ್ಯಾಪಕರಾದ ನಿಶಾ ಪೂಜಾರಿ, ದೀಪಾ, ಮೊಹಮ್ಮದ್ ಯೂನಸ್ ಅಲ್ಲಿಬಾಯ್ , ಅರ್ವಿನ್ ರೊಡ್ರಿಗಸ್, ವಿಕಾಸ್ ಹೆಬ್ಬಾರ್, ಅಂಬಿಕಾ,ವರುಣ್, ನಾಗರಾಜ್, ಹರ್ಷಿತಾ, ಶ್ವೇತಾ ಹಾಗೂ ಇಕೊ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here