Site icon Suddi Belthangady

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಹಳೆಕೋಟೆ ವಾಣಿ ಆಂ.ಮಾ. ಶಾಲೆಯ ರಶ್ಮಿತಾ.ಎಂ ತಾಲೂಕಿಗೆ ಪ್ರಥಮ

ಬೆಳ್ತಂಗಡಿ: 2022-23ನೇ ಸಾಲಿನ ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆಯ ಕು. ರಶ್ಮಿತಾ. ಎಂ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.ಪರೀಕ್ಷೆಯಲ್ಲಿ ಕು.ರಶ್ಮಿತಾ. ಎಂ 620 ಅಂಕಗಳೊಂದಿಗೆ ತಾಲೂಕಿನಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದರು.ಹಿಂದಿ ವಿಷಯದಲ್ಲಿ ಮರು ಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಿ, ಹೆಚ್ಚುವರಿಯಾಗಿ ಎರಡು ಅಂಕಗಳನ್ನು ಪಡೆದು 622 ಅಂಕಗಳೊಂದಿಗೆ ರಾಜ್ಯದಲ್ಲಿ ನಾಲ್ಕನೇ ಸ್ಥಾನ ಮತ್ತು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

Exit mobile version