ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

0

ಪಿಲ್ಯ: 2022-2023 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಪಡೆದ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಶಾಲಾ ಸಂಚಾಲಕರಿಗೆ ಮತ್ತು ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here