ಧರ್ಮಸ್ಥಳ: ಜೂ.8ರಂದು ವಿದ್ಯುತ್ ನಿಲುಗಡೆ

0

ಧರ್ಮಸ್ಥಳ: ಮುಂಗಾರು ಪೂರ್ವ ನಿರ್ವಹನೆಯ ಪ್ರಯುಕ್ತ ಜೂ.8ನೇ ಗುರುವಾರದಂದು ಬೆಳಿಗ್ಗೆ 9:30 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here