ಕರಾಯ: ಜೂ.8ರಂದು ವಿದ್ಯುತ್ ನಿಲುಗಡೆ

0

ಕರಾಯ: ಕ.ವಿ.ಪ್ರ.ನಿ.ನಿ.ಯವರು ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಿರುವುದರಿಂದ ಜೂ.8ರಂದು ಬೆಳಿಗ್ಗೆ 10.00 ರಿಂದ ಸಂಜೆ 4.00 ಗಂಟೆಯವರೆಗೆ 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here