ಉಜಿರೆ ಶ್ರೀ ಧ.ಮಂ.ಅ.ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕೆ.ಸುರೇಶ್

0

ಉಜಿರೆ: ಶ್ರೀ ಧ.ಮಂ.ಅ.ಸೆಕೆಂಡರಿ ಶಾಲೆಯಲ್ಲಿ 23 ವರ್ಷಗಳಿಂದ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ಸುರೇಶ್ ರವರು ಜೂ.8 ರಂದು ಮುಖ್ಯೋಪಾಧ್ಯಾಯರಾಗಿ ಅಧಿಕಾರ ಸ್ವೀಕರಿಸಿದರು.
ಶ್ರೀ ಧ ಮಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸೋಮಶೇಖರ್ ಬಿ .ಶೆಟ್ಟಿ ಹಾಗೂ ಮಾನವ ಸಂಪನ್ಮೂಲ ಅಧಿಕಾರಿ ಕೃಷ್ಣಮಯ್ಯರವರು ಅಧಿಕಾರ ಹಸ್ತಾಂತರದ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here