Site icon Suddi Belthangady

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

ಕರ್ನಾಟಕದಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ಈಗಾಗಲೇ ರಚನೆ ಅಗಿದ್ದು ಸಚಿವ ಸ್ಥಾನವನ್ನು ನೀಡಲಾಗಿದ್ದು, ಹಾಗೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದ್ದು ದ.ಕ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕಗೊಂಡಿದ್ದಾರೆ.

Exit mobile version